ಪಿ. ಶೇಷಾದ್ರಿ

ಕಂಡಿದ್ದು ಕಂಡಂತೆ…

Monthly Archives: ಮೇ, 2014

ಎಂಥಾ ಭಾಗ್ಯವಂತ!

ಡಾ.ರಾಜ್‌ಕುಮಾರ್ ನಮ್ಮಿಂದ ಭೌತಿಕವಾಗಿ ದೂರಾಗಿ ಎಂಟು ವರ್ಷಗಳೇ ಕಳೆದಿವೆ. ಆದರೆ ಅವರು ಮಾನಸಿಕವಾಗಿ ಕೋಟ್ಯಾಂತರ ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ನಾನು ಪ್ರತ್ಯೇಕ ಹೇಳಬೇಕಾಗಿಲ್ಲ. ಒಂದು ಸಮೀಕ್ಷೆಯ ಪ್ರಕಾರ, ಅವರ ಕುರಿತ ಒಂದು ಕಾರ್ಯಕ್ರಮವೋ, ಅವರು ಅಭಿನಯಿಸಿದ ಒಂದಲ್ಲ ಒಂದು ಚಲನಚಿತ್ರವೋ, ಕರ್ನಾಟಕದ ಒಂದಲ್ಲ ಒಂದು ಕಡೆ, ಚಿತ್ರಮಂದಿರದಲ್ಲೋ ಅಥವಾ ಟೀವಿಯಲ್ಲೋ, ಪ್ರತಿ ಕ್ಷಣ ಪ್ರದರ್ಶನವಾಗುತ್ತಿರುತ್ತದೆ! ಈ ಭಾಗ್ಯ ಎಷ್ಟು ಜನಕ್ಕೆ ಸಿಗುತ್ತದೆ? ಇಪ್ಪತ್ತೆರಡು ವರ್ಷಗಳ ಹಿಂದೆ ಅವರ ಅಭಿನಯದ ‘ಆಕಸ್ಮಿಕ’ ಚಲನಚಿತ್ರಕ್ಕೆ ಸಹನಿರ್ದೇಶಕನಾಗಿ ಕೆಲಸ …

ಓದನ್ನು ಮುಂದುವರೆಸಿ