ಪಿ. ಶೇಷಾದ್ರಿ

ಕಂಡಿದ್ದು ಕಂಡಂತೆ…

Monthly Archives: ಜೂನ್, 2014

ಕುಚೇಲನ ಮನೆಗೆ ಕೃಷ್ಣ ಬಂದ…

ಈಗ ನೋಡಿದರೆ ಇದೆಲ್ಲ ಒಂದು ಅಚ್ಚರಿ ಅಂದೆನ್ನಿಸುತ್ತದೆ! ಅದು ಕಳೆದ ವರ್ಷದ ಜನವರಿ ತಿಂಗಳು.  ಎಂದಿನಂತೆ ಆ ಮುಂಜಾನೆ ದಿನಪತ್ರಿಕೆಯನ್ನು ತೆರೆದಾಗ ಮೊದಲ ಪುಟದಲ್ಲೇ ಒಂದು ಸುದ್ದಿ ಗಮನಸೆಳೆಯಿತು.  ಅದರ ಶೀರ್ಷಿಕೆ ಹೀಗಿತ್ತು:  “ಗ್ರಾಮವಾಸ್ತವ್ಯದಿಂದ ‘ವಾಸ್ತವ್ಯ’ವನ್ನೇ ಕಳೆದುಕೊಂಡವರು!ಹ್” ಈ ಮೂರೂವರೆ ಪದಗಳು ನನ್ನ ಈವತ್ತಿನ ‘ಡಿಸೆಂಬರ್-1’ ಚಲನಚಿತ್ರಕ್ಕೆ ನಾಂದಿ ಹಾಡಿದವು!ಪತ್ರಿಕೆಯ ಆ ವರದಿಯಲ್ಲಿ ಉತ್ತರಕರ್ನಾಟಕದ ಪುಟ್ಟ ಹಳ್ಳಿಯೊಂದರಲ್ಲಿ ಒಂದು ಬಡ ಕುಟುಂಬ ತಾನು ಬದುಕಿ ಬಾಳಿದ ಊರನ್ನೇ ಹೇಗೆ ತೊರೆದು ಹೋಗಬೇಕಾಯಿತು ಎನ್ನುವುದರ ಬಗ್ಗೆ ಬರೆಯಲಾಗಿತ್ತು.  ತತ್ತ್‌ಕ್ಷಣ …

ಓದನ್ನು ಮುಂದುವರೆಸಿ