ಪಿ. ಶೇಷಾದ್ರಿ

ಕಂಡಿದ್ದು ಕಂಡಂತೆ…

Monthly Archives: ಅಕ್ಟೋಬರ್, 2014

ಕಥೆ ಹುಟ್ಟಿದ ಸಮಯ…

ನಿಮಗೆ ಗೊತ್ತಿರಬೇಕಲ್ಲವೇ? ನಾನೀಗ ನನ್ನ ಒಂಬತ್ತನೇ ಸಿನಿಮಾ ಮಾಡಲು ಹೊರಟಿದ್ದೇನೆ. ಮತ್ತೊಂದು ಸಾಹಸದ ಅಧ್ಯಾಯ ಪ್ರಾರಂಭ! ‘ವಿದಾಯ’ ಅಂತ ಸಿನಿಮಾದ ಹೆಸರು. ಈ ಸಿನಿಮಾದ ನಿಜವಾದ ಎಳೆ ಹುಟ್ಟಿದ್ದು ಒಂಬತ್ತು ವರ್ಷಗಳ ಹಿಂದೆ. ಆಗ ನಮ್ಮ ತಂದೆ ಆಸ್ಪತ್ರೆಯಲ್ಲಿದ್ದರು. ಅವರಿಗೆ ಪಾರ್ಕಿನ್‌ಸನ್ ಎಂಬ ವಿದೇಶಿ ಹೆಸರಿನ ಕಾಯಿಲೆ ಬಂದಿತ್ತು. ಇದು ನರಮಂಡಲಕ್ಕೆ ಸಂಬಂಧಿಸಿದ ರೋಗ. ಜೊತೆಗೆ ಹೈ ಡಯಾಬಿಟಿಕ್ ಬೇರೆ. ಸುಮಾರು ಮೂವತ್ತೇಳು ವರ್ಷ ಮಕ್ಕಳಿಗೆ ಪಾಠ ಮಾಡಿದ್ದ ಮೇಷ್ಟ್ರು ಅವರು. ಮಾತಾಡಿ ಮಾತಾಡಿ ಧ್ವನಿ ಗಟ್ಟಿಯಾಗಿತ್ತು. …

ಓದನ್ನು ಮುಂದುವರೆಸಿ